ನವದೆಹಲಿ: ಭಾರತದ ಅಭಿವೃದ್ಧಿ ಸೂಚ್ಯಂಕವನ್ನು ವಿಶ್ವಬ್ಯಾಂಕ್ ಬಿಡುಗಡೆ ಮಾಡಿದೆ. ಭಾರತದ ಆರ್ಥಿಕತೆ ಕುಸಿಯಲು ಕಾರಣಗಳೇನು ಎಂದು ತನ್ನ ವರದಿಯಲ್ಲಿ ಹೇಳಿದೆ.

ವರದಿಯಲ್ಲಿ ರುವ ಅಂಶಗಳು ಏನೆಂದರೆ,  ಭಾರತದ ಆರ್ಥಿಕತೆ ಕುಸಿಯಲು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಜಿಎಸ್ಟಿ ಹಾಗೂ ನೋಟು ಅಮಾನ್ಯೀಕರಣದ ನಿರ್ಧಾರವೇ ಆರ್ಥಿಕತೆಗೆ ತೊಂದರೆ ಉಂಟು ಮಾಡಿದೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ನೋಟು ರದ್ಧತಿಯಿಂದ ದೇಶದಲ್ಲಿರುವ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಸಾಕಷ್ಟು ತೊಂದರೆಯಾಗಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ.!