ಬೆಂಗಳೂರು: ಭಾರತ್ ಎಲೆಕ್ಟ್ರನಿಕ್ಸ್ ಲಿಮಿಟೆಡ್ (ಬಿಇಎಲ್) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪ್ರಾಜೆಕ್ಟ್ ಎಂಜಿನಿಯರ್ ಹಾಗೂ ಟ್ರೈನಿ ಆಫೀಸರ್ ಸೇರಿದಂತೆ ಒಟ್ಟು 33 ಹುದ್ದೆಗಳು ಖಾಲಿ ಇವೆ.

ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಬಿಇ, ಬಿಎಸ್ಸಿ, ಎಂಬಿಎ & ಎಂಎಸ್‌ಡಬ್ಲ್ಯೂ ಪದವಿ ಪಡೆದಿರಬೇಕು. ಆಯ್ಕೆಯಾದವರಿಗೆ ಮಾಸಿಕ ₹25,000 to ₹50,000 ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕಡೆ ದಿನ ಅ.21 ಆಗಿದೆ. ಹೆಚ್ಚಿನ ಮಾಹಿತಿಗೆ ನೋಟಿಫಿಕೇಶನ್ ನೋಡಬಹುದು.