ಬೆಂಗಳೂರು : ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಚುನಾವಣೆಯಲ್ಲಿ ದೋಸ್ತಿ ಸರಕಾರ ಗೆಲ್ಲಲೇ ಬೇಕೆಂಬ ಪಟ್ಟ ತೊಟ್ಟಿರುವ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆಮಾಡಿದೆ.

ಮಲ್ಲಿಕಾರ್ಜುನ್ ಖರ್ಗೆ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಸಿ.ಎಂ. ಇಬ್ರಾಹಿಂ, ಡಿ.ಕೆ.ಶಿವಕುಮಾರ್, ರಾಜಶೇಖರ್ ಪಾಟೀಲ್, ಶಿವಾನಂದ ಪಾಟೀಲ್, ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ, ಶರಣಪ್ರಕಾಶ್ ಪಾಟೀಲ್, ವೆಂಕಟರಮಣಪ್ಪ, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ, ಯು.ಟಿ.ಖಾದರ್, ಜಯಮಾಲಾ, ದೇಶಪಾಂಡೆ, ಶಿವಶಂಕರ್ ರೆಡ್ಡಿ, ರಮಾನಾಥ್ ರೈ. ಕೆ.ಸಿ.ವೇಣುಗೋಪಾಲ್ ಅವರು ಉಪಚುನಾವಣೆಗೆ ಪ್ರಚಾರಮಾಡಲಿದ್ದಾರೆ.