ಬೆಳಗಾವಿ: ಮುಂದಿನ  6 ತಿಂಗಳೊಳಗೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ನಿಶ್ಚಿತ ಅಂತ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದ ಹಿರಣ್ಯಕೇಶಿ ನದಿಯಿಂದ ಕೆರೆ ತುಂಬುವ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗೊಂದಿಗೆ ಮಾತನಾಡಿದ ಅವರು . ಎಚ್​ಡಿಕೆ ಈ ಬಾರಿಯೂ ವಚನ ಭ್ರಷ್ಟ ಆಗದೆ ನುಡಿದಂತೆ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಹೇಳಿದ್ದಾರೆ.