ಚಿಕ್ಕಬಳ್ಳಾಪುರ: ಜುಲೈ ತಿಂಗಳಲ್ಲಿ ಅತಿ ಹೆಚ್ಚು ಕೊರೋನಾ ವೈರಸ್ ಹರಡುವ ಮುನ್ಸೂಚನೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ನಿಜವಾದ ಕೊರೋನಾ ಸ್ಪೈಕ್ ಜುಲೈನಲ್ಲಿ ಬರಬಹುದು ಅಂತ ಪರಿಣಿತರು ಹೇಳಿದ್ದಾರೆ. ಅದಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದೇವೆ. ಸಾರ್ವಜನಿಕರು ಸಹಕಾರ ಕೊಟ್ಟರೆ ಕರ್ನಾಟಕದಲ್ಲಿ ಸ್ಪೈಕ್ ಆಗಲ್ಲ ಎಂದು ಹೇಳಿದ್ದಾರೆ.!