ಮುಂದಿನ ಮೂರು ದಿನಗಳಲ್ಲಿ ಭಾರು ಮೆಳೆ: ಹವಾಮಾನ ಇಲಾಖೆ.!

ಬೆಂಗಳೂರು: ಮುಂದಿನ ಎರಡು ಮೂರು ದಿನದಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ನಿನ್ನೆ ಹೇಳಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮಧ್ಯಪ್ರದೇಶ, ಒಡಿಶಾ, ಆಂಧ್ರ, ತೆಲಂಗಾಣ, ಕೇರಳ, ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್‌ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಮುನ್ಸೂಚನೆ ನೀಡಿದೆ.!