ಬೆಂಗಳೂರು: ದೋಸ್ತಿ ಸರಕಾರದಲ್ಲಿ ಕುಮಾರಸ್ವಾಮಿಯವರು ಮೊದಲ ಬಜೆಟ್ ಮಂಡಿಸಿದ್ದಾರೆ. ಆದ್ರೆ ಯಾವುದು ಹೆಚ್ಚು ಆಗಿದೆ ಅಂದ್ರೆ

ಮದ್ಯದ ಮೇಲಿನ ಅಬಕಾರಿ ಸುಂಕ ಶೇ4ರಷ್ಟು ಹೆಚ್ಚಳ. ಅಬಕಾರಿ ಸುಂಕ 17 ಸ್ಲ್ಯಾಬ್ ಗಳಿಗೆ ಶೇ 15 ರಿಂದ ಶೇ 34ಕ್ಕೆ ಏರಿಕೆ. ಮದ್ಯ, ತಂಬಾಕು ಉತ್ಪನ್ನಗಳು, ಸಿಗರೇಟು, ಬೀಡಿ ಬೆಲೆ ಏರಿಕೆ

ಡೀಸೆಲ್ ಮೇಲಿನ 19 ರಿಂದ 22 ರಷ್ಟು ಸೆಸ್ ಏರಿಕೆ, ಡೀಸೆಲ್ ಪ್ರತಿ ಲೀಟರ್ ಬೆಲೆ 1.12 ರು ಏರಿಕೆ * ಪೆಟ್ರೋಲ್ ಮೇಲಿನ ಅಬಕಾರಿ ಸುಂಡ ಶೇ 30ರಿಂದ 32ಕ್ಕೇರಿಕೆ, ಪೆಟ್ರೋಲ್ ಬೆಲೆ 1.14 ರು ಏರಿಕೆ * ವಿದ್ಯುತ್ ದರ ಹೆಚ್ಚಳ ಪ್ರತಿ ಯೂನಿಟ್ ಮೇಲೆ 20 ಪೈಸೆ ಏರಿಕೆ
ವಿನಾಯಿತಿ

ಸಿರಿಧಾನ್ಯಗಳಾದ ನವಣೆ, ಸಾಮೆ, ಅರಕ ಹಾಗೂ ಬರಗು ಮೇಲಿನ ಹಿಟ್ಟುಗಳಿಗೆ ತೆರಿಗೆ ವಿನಾಯ್ತಿ * ದ್ವಿದಳ ಧಾನ್ಯ, ತೆಂಗಿನ ಕಾಯಿ ಸಿಪ್ಪೆಯ ಮೇಲಿನ ತೆರಿಗೆ ವಿನಾಯಿತಿ ಮುಂದುವರಿಕೆ ಆಗಿದೆ ಎಂದು ಹೇಳಿದ್ದಾರೆ.