ಬೆಂಗಳೂರು : ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ವಿಷಕಂಠನಂತೆ ನೋವು ನುಂಗುತ್ತಿದ್ದೇನೆ ಎಂಬ ಹೇಳಿಕೆಗೆ ಕಾಂಗ್ರೆಸ್ ನ  ಮಂತ್ರಿಗಳು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮಂತ್ರಿ ಸಿದ್ದರಾಮಯ್ಯ ಕೂಡ ಬೇಜಾರಾಗಿದ್ದಾರಂತೆ.

ಇಂತ ಹೇಳಿಕೆಗಳಿಂದ ಕಾಂಗ್ರೆಸ್ ಪಕ್ಷ ಸಹಕಾರ ಕೊಡುತ್ತಿಲ್ಲ ಎಂಬ ಭಾವನೆ ಮೂಡಿಸುವಂತಿದೆ. ಇದು ಪಕ್ಷಕ್ಕೆ ಹಾನಿ ಉಂಟುಮಾಡಲಿದೆ.  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲೆ ಪರಿಣಾಮ ಬಿರುತ್ತದೆ ಎಂದು ಹೇಳಿದ್ದಾರಂತೆ ಎಂಬ ಸುದ್ದಿ ವೈರಲ್ ಅಗಿದೆ.