ಬೆಂಗಳೂರು: ರಾಜ್ಯದ ನೂತನ ಮುಖ್ಯ ಮಂತ್ರಿ ಆಗಿ ಯಡಿಯೂರಪ್ಪ ಅವರು ಪ್ರಮಾಣವಚನ ಪಡೆದರು. ರಾಜ್ಯಪಾಲ ವಜುಭಾಯಿವಾಲ ಅವರು ಪ್ರಮಾಣವಚನ ಬೋದಿಸಿದರು. ಸರಿಯಾಗಿ 9 ಗಂಟೆಗೆ ಪ್ರಮಾಣವಚನ ಪಡೆದ ಯಡಿಯೂರಪ್ಪನವರು ರೈತರ ಹಾಗೂ ದೇವರ ಹೆಸರಲ್ಲಿ ಪ್ರಮಾಣ ಮಾಡಿ ಅಧಿಕಾರ ಸ್ವೀಕರಿಸದರು.

ಯಡಿಯೂರಪ್ಪ ನವರು ಮುಖ್ಯ ಮಂತ್ರಿ ಆಗಿ ಅಧಿಕಾರ ಸ್ವೀಕರಿಸುತ್ತಿರುವುದು ಮೂರನೆ ಬಾರಿ.