ಬೆಂಗಳೂರು: ಬಿಎಸ್ ಯಡಿಯೂರಪ್ಪನವರು ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದ್ದು, ಈ ಹಿನ್ನೆಲೆ ಜೆಡಿಎಸ್. ಕಾಂಗ್ರೆಸ್ ಪ್ರತಿಭಟನೆ ಸಾಧ್ಯತೆ ಇದ್ದು, ರಾಜ್ಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿದೆ.

ಈ ನಡುವೆ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಕಾನೂನು ಸಮರ ನಡೆಸಲು ಸಿದ್ದರಿದ್ದೇವೆ ಎಂದು ಪಿ ಚಿದಂಬರಂ, ಕಪಿಲ್ ಸಿಬಲ್, ರಣದೀಪ್ ಸುರ್ಜೆವಾಲಾ ಹೊಸದಿಲ್ಲಿಯಲ್ಲಿ ತಿಳಿಸಿದ್ದಾರೆ.

ಏನಿ ಹೌ ನಾಳೆಯಿಂದ ಮತ್ತೆ ರಾಜಕೀಯ ಹೈ ಡ್ರಾಮ ಶುರುವಾಗುತ್ತೆ. ಅಂತ್ರತಕ್ಕೆ ಕೊನೆಇಲ್ಲ ಎಂದು ಮತದಾರರ ಪ್ರಶ್ನೆ.