ಬೆಂಗಳೂರ : ದೊಸ್ತಿ ಸರಕಾರದ ಮೊದಲ ಬಜೆಟ್ ಮಂಡಿಸಲು ಮುಖ್ಯ ಮಂತ್ರಿ ಕುಮಾರಸ್ವಾಮಿ ಸಕಲ ಸಿದ್ದತೆಯನ್ನು ನಡೆಸಿದ್ದಾರೆ. ಬಜೆಟ್ ದಿನಾಂಕ ಜುಲೈ 5 ರಂದು ನಿಗಿಧಿಆಗಿದೆ.

ಬಜೆಟ್ ಮಂಡನೆ ಮಂಡಿಸಲು ನಾಳೆಯಿಂದ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಬಜೆಟ್ ಪೂರ್ವ ಸಭೆಗಳಿಗೆ ಚಾಲನೆ ನೀಡಲಿದ್ದು, ಪ್ರಮುಖ ಇಲಾಖೆಗಳೊಂದಿಗೆ ಸಭೆ ನಡೆಸಲಿದ್ದಾರೆ.

ರೈತರ ಸಾಲಮನ್ನಾ ಮಾಡುವ ಬಗ್ಗೆ ಆಶ್ವಾಸನೆ ನೀಡಿರುವ ಸಿಎಂ ಬಜೆಟ್ ನಲ್ಲಿ ಈ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಆದ್ರೆ ಯಾವುದೇ ಕಾರಣಕ್ಕು ದುಂದುವೆಚ್ಚಕ್ಕೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.