ಬೆಂಗಳೂರು: ಬಹುಮತ ಸಾಬೀತುಪಡಿಸುವಲ್ಲಿ ಮೈತ್ರಿ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯರು ಟ್ವೀಟ್ ಮಾಡಿದ್ದು ಹೀಗೆ.!

ಹಣ ಮತ್ತು ತೋಳ್ಬಲ ಬಳಸಿಕೊಂಡು ಸಂಖ್ಯೆಯ ಲೆಕ್ಕದಲ್ಲಿ ಗೆದ್ದಿರುವ ಬಿಜೆಪಿ ನೈತಿಕವಾಗಿ ಸೋತಿದೆ. ಸಂಖ್ಯೆಯ ಲೆಕ್ಕದಲ್ಲಿ ನಮ್ಮ ಮೈತ್ರಿ ಸರ್ಕಾರ ಸೋತರೂ ಅವರ ಮಟ್ಟಕ್ಕೆ ಇಳಿಯದೆ ನೈತಿಕವಾಗಿ ನಾವು ಗೆದ್ದಿದ್ದೇವೆ. ಈಗ ನಮ್ಮ ಮನೆ ಸ್ವಚ್ಛವಾಗಿದೆ ಎಂದು ಬರೆದಿದ್ದಾರೆ.