ಬೆಂಗಳೂರು: ಮಿತ್ರಗಳ  ಸರ್ಕಾರ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಿದ್ದತೆ ನಡೆದಿದ್ದು,  ಸದ್ಯ ಯಡಿಯೂರಪ್ಪ ಯಾವಾಗ ಪ್ರಮಾಣ ವಚನ ಸ್ವೀಕರಿಸುತ್ತಾರೆ? ಯಾವಾಗ ವಿಶ್ವಾಸಮತ ಯಾಚನೆ ಮಾಡುತ್ತಾರೆ ಎಂಬ ಕುತೂಹಲಕ್ಕೆ ಅಂತ್ಯವಾಗಲಿದೆ.

ಇಂದು ರಾಜ್ಯಪಾಲರ ಮುಂದೆ ಸರ್ಕಾರ ರಚನೆಯ ಹಕ್ಕು ಮಂಡಿಸಿ, ಗುರುವಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡುವ ಸಾಧ್ಯತೆ ಇದೆ.!