ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಕಂಬೈನ್ಡ್‌ ಡಿಫೆನ್ಸ್‌ ಸರ್ವೀಸ್ ಪರೀಕ್ಷೆಗೆ ನೋಟಿಫಿಕೇಶನ್ ಪ್ರಕಟಿಸಿದೆ.

 UPSC CDS EXAM II ಅಧಿಸೂಚನೆಯನ್ನು ಆಯೋಗದ ಅಧಿಕೃತ ವೆಬ್‌ಸೈಟ್‌ upsc.gov.inನಲ್ಲಿ ಬಿಡುಗಡೆ ಮಾಡಲಾಗಿದೆ.

ಒಟ್ಟು 344 ಹುದ್ದೆಗಳು ಖಾಲಿ ಇದ್ದು, ಅರ್ಹ ವಯೋಮಿತಿ, ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ ಅರ್ಜಿ ಸಲ್ಲಿಸಲು ಕಡೆ ದಿನಾಂಕ 25-08-2020 ಆಗಿದೆ.