ಮೈಸೂರು: ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರಂಗ ಶಿಕ್ಷಣ ಕೇಂದ್ರವು ರಂಗ ಶಿಕ್ಷಣದಲ್ಲಿ ಡಿಪ್ಲೋಮಾ ತರಬೇತಿ ನೀಡಲು 2020-21 ನೇ ಸಾಲಿನ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ.

ರಂಗ ತರಬೇತಿ ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ರಂಗಾಯಣದಿಂದಲೇ ವಸತಿ ಕಲ್ಪಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ವೆಬ್‍ಸೈಟ್ www.rangayana.org.