ಬೆಂಗಳೂರು: ರಾಜ್ಯದ ರಾಜಕೀಯದಲ್ಲಿ ಅತಂತ್ರ ಫಲಿತಾಂಶ ಬಂದಿರುವುದರಿಂದ  ಬಿಜೆಪಿಗೆ ಸ್ಪಷ್ಟ ಬಹುಮತ ಸಿಗದೇ ಇರುವುದರಿಂದ ಹೇಗಾದರೂ ಮಾಡಿ ಮತ್ತೆ ರಾಜ್ಯದಲ್ಲಿ ಪಕ್ಷವನ್ನುಅಧಿಕಾರತರಲು ಅಮಿತ್ ಶಾ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಆದ್ರೆ ಸರ್ಕಾರ ರಚನೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಕುತೂಹಲ ಉಂಟಾದರೂ ಅಮಿತ್ ಶಾ ಅವರ ಎಂಟ್ರಿಯಿಂದ ರಾಜಕೀಯದ ಹೊಸ ತಿರುವು ಕಾನುವ ಸಾಧ್ಯತೆ ಇದೆ.