ಶ್ರವಣಬೆಳಗೊಳ; ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಅನಗತ್ಯ. ಇದು ಕೇವಲ ಮಾಧ್ಯಮಗಳ ಚರ್ಚೆಯಷ್ಟೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಇನ್ನೂ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆ.  ಪಕ್ಷದಲ್ಲಿ ಯಾವುದೇ ನಾಯಕರೂ ಕೂಡ ಸಿಎಂ ಕುರ್ಚಿಗಾಗಿ ಲಾಬಿ ನಡೆಸುತ್ತಿಲ್ಲ ಎಂದು ಹೇಳಿದ್ದಾರೆ.