ಬೆಂಗಳೂರು : ಲೋಕಸಭೆ ಚುನಾವಣೆಗೆ ರಾಜ್ಯದ 14 ಲೋಕಸಭೆ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

 14 ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ಬಾಗಲಕೋಟೆ, ಹಾವೇರಿ, ವಿಜಯಪುರ, ಧಾರವಾಡ, ಕಲಬುರಗಿ, ಉತ್ತರ ಕನ್ನಡ, ರಾಯಚೂರು, ದಾವಣಗೆರೆ, ಬೀದರ್, ಶಿವಮೊಗ್ಗ ಕ್ಷೇತ್ರಗಳಿಗೆ ಎರಡನೇ ಹಂತದ ಚುನಾವಣೆ ನಡೆಯಲಿದೆ.