ಬೆಂಗಳೂರು : ಮಿನಿ ಸಮರದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಮುಂಬರುವ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಇದ್ದಂತೆ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ನಮ್ಮ ದೋಸ್ತಿ ಸರ್ಕಾರದ ಬಗ್ಗೆ ಅತ್ಯಂತ ಕಟೋರ ಶಬ್ದಗಳನ್ನು ಬಳಸಿದ್ದಾರೆ. ನಮ್ಮ ದೋಸ್ತಿ  ಸರ್ಕಾರದ ಬಗ್ಗೆ ಜನರಿಗೆ ಗೊತ್ತು. ಹಾಗಾಗಿ ಈ ಬಾರಿಯ ಉಪ ಚುನಾವಣೆಯಲ್ಲಿ ರಾಜ್ಯದ ಜನತೆ ದೋಸ್ತಿ ಸರಕಾರಕ್ಕೆ ಬೆಂಬಲಿಸಲಿದ್ದಾರೆ ಎಂದು ಆತ್ಮ ವಿಶ್ವಾಸದಿಂದ ಹೇಳಿದರು