ರಕ್ಷಣಾ ಸಚಿವಾಲಯದ ಅಡಿ ಬರುವ ರಾಷ್ಟ್ರೀಯ ಕಂಟೋನ್ಮೆಂಟ್‌ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕಡೆಯ ದಿನವಾಗಿದೆ.

ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ರಿಂದ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ https://www.canttboardrecruit.org/ ಗೆ ಸಂಪರ್ಕಿಸಬಹುದು.