ನವದೆಹಲಿ : (ಎನ್ ಟಿ ಎ) ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವಿವಿಧ ಪರೀಕ್ಷೆಗಳ ದಿನಾಂಕ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷಾ ಕ್ಯಾಲೆಂಡರ್ ವೀಕ್ಷಿಸಬಹುದು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ nta.ac.in ನಲ್ಲಿ ಪರೀಕ್ಷೆಯ ವೇಳಾಪಟ್ಟಿ ಪರಿಶೀಲಿಸಬಹುದು.

ಯುಜಿಸಿ ನೆಟ್, ಐಸಿಎಆರ್, ಎಐಇಇಎ, ಇಗ್ನೋ ಓಪನ್ ಎಂಎಟಿ, ಅಖಿಲ ಭಾರತ ಆಯುಷ್ ಸ್ನಾತಕೋತ್ತರ ಪದವಿ ಪ್ರವೇಶ ಪರೀಕ್ಷೆ, ಸ್ನಾತಕೋತ್ತರ ಪದವಿ, ದೆಹಲಿ ಪರೀಕ್ಷೆ ಜೆ ಆರ್ ಎಫ್/ಎಸ್ ಆರ್ ಎಫ್ ಪರೀಕ್ಷಾ ದಿನಾಂಕಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ,