ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭೂಮಿ ಕಂಪಿಸಿದೆ. ಆಪ್ಘಾನಿಸ್ತಾನದ ಹಿಂದುಕುಷ್ ಪರ್ವತದಲ್ಲಿ ಕೋಪನದ ಕೇಂದ್ರಬಿಂದು ದಾಖಲಾಗಿದೆ.

ರಿಕ್ಟರ್ ಮಾಪನದಲ್ಲಿ ಕೋಪನದ ತ್ರೀವ್ರತೆ 6.6 ರಷ್ಟು ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರ , ಹಿಮಾಚಲ ಪ್ರದೇಶ ಉತ್ತರ ಪ್ರದೇಶ, ನವದೆಹಲಿ ಸೇರಿದಂತೆ ಹಲವೆಡೆ ಜನರು ಮನೆಯಿಂದ ಹೊರಗೆ ಓಡಿಬಂದು ಆತಂಕ ಪಟ್ಟರು. ಯಾವುದೇ ಹಾನಿ ಬಗ್ಗೆ ಮಾಹಿತಿ ಬರಬೇಕಿದೆ.