ಮಹಾರಾಷ್ಟ್ರ: ಸರ್ಕಾರ ಹಾಗೂ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ನಡುವಿನ ಸಮರ ತಾರಕ್ಕೇರಿದೆ.!

ಬೆಳಿಗ್ಗೆ ಅರ್ನಬ್ ಗೋಸ್ವಾಮಿ ಅವರ ಮನೆಗೆ ಹೋದ ಪೊಲೀಸರು ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಬಂಧನದ ವೇಳೆ ಪೊಲೀಸರು ತಮ್ಮ ಮೇಲೆ ಹಾಗೂ ಮಗನ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಅರ್ನಬ್ ಆರೋಪಿಸಿದ್ದಾರೆ.

2018ರ ಆತ್ಮಹತ್ಯೆಗೆ ಕುಮ್ಮಕ್ಕು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.