ಬೆಂಗಳೂರು: ಆರ್ಥಿಕ ಕಾರಣದಿಂದ ಲಾಕ್ ಡೌನ್ ಮುಂದುವರಿಸಲು ಸಾಧ್ಯವೇ ಇಲ್ಲ ಎಂದು ಸಿಎಂ ಯಡಿಯೂರಪ್ಪ ಈಗಾಗಲೇ ಸ್ಪಷ್ಟಪಡಿಸಿರುವುದಕ್ಕೆ ಆರ್ಥಿಕ ತಜ್ಞರು ಮುಖ್ಯ ಮಂತ್ರಿ ಯಡಿಯೂರಪ್ಪರಿಗೆ ಹೊಸ ಸಲಹೆ ನೀಡಿದ್ದಾರೆ.

ಲಾಕ್ ಡೌನ್ ಮುಂದುವರಿಸಲು ಸಾಧ್ಯವಿಲ್ಲ ಎನ್ನುವುದಾದರೆ, ಲಾಕ್ ಡೌನ್ ಅನ್ನು ಇನ್ನು ಕನಿಷ್ಠ ಪಕ್ಷ ಒಂದು ವಾರವಾದರೂ ವಿಸ್ತರಣೆ ಮಾಡಲಿ.
ಇಲ್ಲವಾದರೆ, ಹಾಟ್ ಸ್ಪಾಟ್ ಪ್ರದೇಶಗಳನ್ನಾದರೂ ಲಾಕ್ ಡೌನ್ ಮಾಡಿ ಎಂದು ತಜ್ಞರು ಸಲಹೆ ನೀಡಿದ್ದಾರಂತೆ.!