ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ  ಬಾಲೇನಹಳ್ಳಿ ಬಳಿ ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ.!

ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಂಧ್ರದ ಅನಂತಪುರದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ ಆಗಿದೆ. ಬಸ್ ನಲ್ಲಿದ್ದ 20 ಜನಕ್ಕೆ ಗಾಯ, ಓರ್ವನ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲುಮಾಡಲಾಗಿದ್ದು, ಚಳ್ಳಕೆರೆ ಠಾಣೆ ಕೇಸ್ ದಾಖಲಾಗಿದೆ.