ಬೆಂಗಳೂರು: ಕರ್ನಾಟಕ ಹೈಕೋರ್ಟ್ ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 33 ಹುದ್ದೆಗಳು ಖಾಲಿ ಇದೆ.

ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕಾನೂನು ಪದವಿಯನ್ನು ಪಡೆದಿರಬೇಕು. ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ಕಡೆ ದಿನ ನ.17 ಆಗಿದೆ. ಹೆಚ್ಚಿನ ಮಾಹಿತಿಗೆ https://karnatakajudiciary.kar.nic.in/ಗೆ ಸಂಪರ್ಕಿಸಬಹುದು.