ನವದೆಹಲಿ: ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ ಎಲ್ಲಾ ಜಾತಿಯ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ – https://pue.kar.nic.in/

ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Inspire Scholarship) – https://pue.kar.nic.in/

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ – www.karepass.cgg.gov.in

ಸಮಾಜ ಕಲ್ಯಾಣ ಇಲಾಖೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ- www.sw.kar.nic.in

ನಮ್ಮ ರಾಜ್ಯದ ಹೆಮ್ಮೆಯ ಐಟಿ ಕಂಪನಿ ಇನ್ಫೋಸಿಸ್ ನೀಡುವ ವಿದ್ಯಾರ್ಥಿ ವೇತನ – www.vidyaposhak.org

ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ – https://pue.kar.nic.in/

ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ- https://pue.kar.nic.in/