ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 71
ಹುದ್ದೆಗಳ ವಿವರ
1.ಸಹಾಯಕ – 04
2.ಆಪ್ತ ಸಹಾಯಕ – 03
3.ಉನ್ನತ ದರ್ಜೆಯ ಸಹಾಯಕ – 64
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿವಿಯಲ್ಲಿ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ : ಕ್ರ.ಸಂ 1 ಮತ್ತು 2ರ ಹುದ್ದೆಗೆ ಗರಿಷ್ಠ 30 ವರ್ಷ, ಕ್ರ.ಸಂ 3ರ ಹುದ್ದೆಗೆ ಕನಿಷ್ಠ 18 ಹಾಗೂ ಗರಿಷ್ಠ 27 ವರ್ಷದವರೆಗೆ ವಯೋಮಿತಿಯನ್ನು ನಿಗದಿಮಾಡಲಾಗಿದೆ. ಹಿಂದುಳಿದ ವರ್ಗದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 5 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-07-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ icmrextramural.in ಗೆ ಭೇಟಿ ನೀಡಿ.