ಬೆಂಗಳೂರು: ಸಕಾಲಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗದೆ ಗರ್ಭಿಣಿಯರು ಸಾವನ್ನಪ್ಪಿದರೆ, ಸರ್ಕಾರವೇ ಪರಿಹಾರ ನೀಡಬೇಕು ಎಂದು ನ್ಯಾಯಮೂರ್ತಿ ಎ.ಎಸ್‌.ಒಕ್‌ ಹಾಗೂ ನ್ಯಾ.ಪ್ರದೀಪ್‌ ಸಿಂಗ್‌ ಯೆರೂರ್‌ ನ್ಯಾಯಪೀಠದ ಹೇಳಿದೆ.!

ಪ್ರಸೂತಿ ತಜ್ಞರು, ಮಕ್ಕಳ ವೈದ್ಯರು ಹಾಗೂ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಯ ಕೊರತೆ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ ಗರ್ಭಿಣಿಯರು ಸಾವನ್ನಪ್ಪಿದರೆ, ಕುಟುಂಬ ಪರಿಹಾರ ಕೇಳುವುದರಲ್ಲಿ ತಪ್ಪೇನಿಲ್ಲ. ಸರಕಾರ ಪರಿಹಾರ ನೀಡಬೇಕಾಗುತ್ತದೆ.!