ಚಿತ್ರದುರ್ಗ:  ಜಿಲ್ಲೆಯ ಆರು ಕ್ಷೇತ್ರದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ಟಿ ರಘುಮೂರ್ತಿಮಾತ್ರ ಗೆದಿದ್ದಾರೆ. ಆದರೆ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ 50 ಕ್ಕೂ ಹೆಚ್ಚು ಬಸ್ ಗಳಲ್ಲಿ ರಘುಮೂರ್ತಿ ಅಭಿಮಾನಿಗಳು ಬೆಂಗಳೂರಿಗೆ ತೆರಳಿದ್ದಾರೆ.

ಸಚಿವ ಸ್ಥಾನ ಕೊಟ್ಟರೆ ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿ ಜೊತೆ ಸಂಸದ ಚುನಾವಣೆಗೂ ಸಹಕಾರವಾಗಿದೆ ಎಂಬುದು ಅಭಿಮಾನಗಳು ಹೇಳುತ್ತರೆ. ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಜಿ.ಪಂ.,ತಾ.ಪಂ., ಗ್ರಾ. ಪಂ.,  ಸದಸ್ಯರು ಭಾಗಿಯಾಗಿ ವಿಧಾನಸೌಧ ಮುಂದೆ ಪ್ರತಿಭಟನೆಗೆ ಸಿದ್ದತೆ ನಡೆಸಿದ್ದಾರೆ.

ಒಂದು ವೇಳೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಹೋದಲ್ಲಿ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು ಸಾಮೂಹಿಕ ರಾಜಿನಾಮೆ ಕೊಡುವುದಾಗಿ ಎಚ್ಚರಿಕೆ ಸಹ ನೀಡಿದ್ದಾರೆ.!