ಬೆಂಗಳೂರು: ಶಿಕ್ಷಕರ ವರ್ಗಾವಣೆಯೂ ಸೇರಿದಂತೆ, ಅವರ ಎಲ್ಲ ಸೇವಾ ವಿಷಯಗಳು, ಮಾಹಿತಿಗಳು ಹಾಗೂ ಸಮಸ್ಯೆಗಳಿಗೆ ಇನ್ನು ಮುಂದೆ ಬೆರಳ ತುದಿಯಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಮೊಬೈಲ್‌ ಆ್ಯಪ್ ‘ಶಿಕ್ಷಕ ಮಿತ್ರ’ ಅಭಿವೃದ್ಧಿಪಡಿಸಿದೆ.

ಸೆಪ್ಟೆಂಬರ್ ಮೊದಲ ವಾರದಲ್ಲಿ ಆರಂಭವಾಗಲಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಇದರ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ.

ಈ ಆಪ್ ನಲ್ಲಿ ಶಿಕ್ಷಕರ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆಯಂತೆ.!