ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳಿಗೆ ಮಹತ್ವದ ಆದೇಶವನ್ನು ಹೊರಡಿಸಿದೆ.

ಖಾಸಗಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಬೇಕಾದ ಪಠ್ಯಪುಸ್ತಕ, ಸಮವಸ್ತ್ರ, ಶೈಕ್ಷಣಿಕ ಚಟುವಟಿಕೆಗಳ ಅಗತ್ಯ ಸಾಮಾಗ್ರಿಗಳನ್ನು ನಿರ್ದಿಷ್ಟಪಡಿಸಿದ ಮಾರಾಟಗಾರರಿಂದಲೇ ಖರೀದಿಸಬೇಕು ಎಂದು ಪೋಷಕರನ್ನು ಒತ್ತಾಯಿಸುವಂತಿಲ್ಲ ಎಂದು ಹೇಳಿದೆ.

ಮಕ್ಕಳಿಗೆ ಬೇಕಾದ ಅಗತ್ಯ ಶೈಕ್ಷಣಿಕ ಸಾಮಾಗ್ರಿಗಳನ್ನು ಖರೀದಿಸಲು ಪೋಷಕರು ಸ್ವತಂತ್ರರಾಗಿರುತ್ತಾರೆ. ಎಂದು ಹೇಳಿದೆ.