ಕಮದಾ ಏಕಾದಶಿ
ಸೂರ್ಯೋದಯ: 06:17, ಸೂರ್ಯಾಸ್: 18:27

ಶಾರ್ವರಿ ನಾಮ ಸಂವತ್ಸರ
ಚೈತ್ರ ಮಾಸ, ಉತ್ತರಾಯಣ
ತಿಥಿ: ಏಕಾದಶೀ – 22:29 ವರೆಗೆ
ನಕ್ಷತ್ರ: ಆಶ್ಲೇಷ – 17:08 ವರೆಗೆ
ಯೋಗ: ಧೃತಿ – 10:21 ವರೆಗೆ
ಕರಣ: ವಣಿಜ – 11:48 ವರೆಗೆ ವಿಷ್ಟಿ – 22:29 ವರೆಗೆ

ರಾಹು ಕಾಲ: 09:19 – 10:51
ಯಮಗಂಡ: 13:53 – 15:25
ಗುಳಿಕ ಕಾಲ: 06:17 – 07:48
ಅಮೃತಕಾಲ: 15:38 – 17:08

ಅಭಿಜಿತ್ ಮುಹುರ್ತ: 11:58 – 12:46

ಶ್ರೀ ಚಾಮುಂಡೇಶ್ವರಿ ಅಮ್ಮನವರ ಆಶೀರ್ವಾದದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು
ಸೋಮಶೇಖರ್B.Sc
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.
ಇಂದೇ ಕರೆ ಮಾಡಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮೇಷ ರಾಶಿ
ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ.
ಮಗನ ನಡವಳಿಕೆ ತುಂಬಾ ಬೇಸರ. ಅಳಿಯನ ಕುಟುಂಬದ ಭವಿಷ್ಯದ ಬಗ್ಗೆ ಚಿಂತನೆ.
ಬಂದಂತಹ ಹಣವನ್ನು ಉತ್ತಮ ಹೂಡಿಕೆ ಅಥವಾ ಉಳಿತಾಯಗಳಿಗೆ ವಿನಿಯೋಗಿಸುವುದು ಸೂಕ್ತ. ನಿಮ್ಮ ಬಾಳಸಂಗಾತಿಗಾಗಿ ಆಭರಣ ಖರೀದಿ ಮಾಡುವ ಯೋಜನೆ ರೂಪಿಸುತ್ತೀರಿ. ಮಕ್ಕಳ ವಿದ್ಯೆಯಲ್ಲಿ ಪ್ರಗತಿ ಕಂಡುಬರಲಿದೆ. ಕೆಲಸವಿಲ್ಲದ ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯುವ ಸಾಧ್ಯತೆ ಇದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ವೃಷಭ ರಾಶಿ
ಬಂಧು ಬಳಗದಿಂದ ಮನಸ್ತಾಪ. ಅಕ್ಕ ಪಕ್ಕದವರಿಂದ ಕಿರಿಕಿರಿ.
ಹೊಸತನದ ಆಲೋಚನೆ ನಿಮಗೆ ಶುಭ ತರಲಿದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗುವುದು. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದಾಗಿದೆ. ಚಿಂತನೆಗಳು ಪೂರ್ಣ ಫಲವನ್ನು ನೀಡಲಿದೆ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮಿಥುನ ರಾಶಿ
ಜಮೀನಲ್ಲಿ ಬೋರ್ವೆಲ್ ಕೊರೆಯುವ ಚಿಂತನೆ.
ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಫಲ ನೀಡಲಿದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬರುವುದು. ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುತ್ತೀರಿ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಕರ್ಕಟಾಕ ರಾಶಿ
ನಿವೇಶನ ಖರೀದಿ ಸುವ ಚಿಂತನೆ.
ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳುವುದು ಒಳಿತು. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸುವಿರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಿದೆ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಸಿಂಹ ರಾಶಿ
ಮಗಳ ಸಂತಾನದ ಚಿಂತನೆ. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಿಂದ ಮನೋವೇದನೆ.
ಈ ದಿನದ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ. ಕುಟುಂಬದ ಆನಂದ ಕ್ಷಣಗಳನ್ನು ಸವಿಯುವ ಸಂದರ್ಭ ಬರುವುದು. ಜೀವನದ ಭದ್ರತೆಯ ದೃಷ್ಟಿಯಿಂದ ಕೆಲವು ಮಾರ್ಪಾಡುಗಳನ್ನು ಮಾಡುವಿರಿ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಕನ್ಯಾ ರಾಶಿ
ಮಕ್ಕಳ ಶಿಕ್ಷಣದ ಬಗ್ಗೆ ಚಿಂತನೆ. ಸಂಗಾತಿಯ ಮಧ್ಯೆ ಭಿನ್ನಾಭಿಪ್ರಾಯ.
ಹಿರಿಯರ ಜೊತೆಗೆ ವೈಮನಸ್ಸು ಹೆಚ್ಚಾಗುವ ಸಾಧ್ಯತೆಯಿದೆ. ಸ್ವಂತ ಕಾರ್ಯಗಳನ್ನು ಮಾಡುವ ಬಯಕೆ ಪೂರ್ಣವಾಗಲಿದೆ. ಜನ ಮೆಚ್ಚುವಂತಹ ಕಾರ್ಯಗಳನ್ನು ನೀವು ಇಂದು ಮಾಡುವಿರಿ. ಆರ್ಥಿಕ ದೃಷ್ಟಿಯಿಂದ ಮಧ್ಯಮ ಗತಿಯ ಸಾಧನೆಯಾಗುವುದು. ವಿರೋಧಿ ವರ್ಗಗಳ ಉಪಟಳ ಹೆಚ್ಚಾಗಿ ಕಂಡು ಬರುತ್ತದೆ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ತುಲಾ ರಾಶಿ
ಮಾತಾಪಿತೃ ಆರೋಗ್ಯದಲ್ಲಿ ಏರುಪೇರು. ಮಗನ ನಡುವಳಿಕೆ ತುಂಬಾ ಬೇಸರ.
ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರುತ್ತದೆ. ಆರ್ಥಿಕ ದುಂದುವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ವಿಲಾಸಿತನ ಪ್ರದರ್ಶನ ಮಾಡುವುದು ಸರಿಯಲ್ಲ. ಇಲ್ಲದಿರುವ ಉಸಾಬರಿಗೆ ಹೋಗಿ ಸಂಕಷ್ಟಕ್ಕೆ ಸಿಲುಕುವಿರಿ. ಕೆಲಸ ಮಾಡುವಲ್ಲಿ ಹೆಚ್ಚಿನ ಬೇಡಿಕೆ ಕಂಡುಬರಲಿದೆ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ವೃಶ್ಚಿಕ ರಾಶಿ
ಲೇವಾದೇವಿ ಕಿರಿಕಿರಿ. ಸಾಲದಿಂದ ಮನಸ್ತಾಪ.
ಇಷ್ಟಾರ್ಥ ಕಾರ್ಯಗಳನ್ನು ಮಾಡಲು ಮುಂದಾಗುವಿರಿ. ಅನಗತ್ಯ ಅಪಪ್ರಚಾರಗಳು ನಿಮ್ಮ ಮನಸ್ಥಿತಿಯನ್ನು ಹಾಳುಮಾಡಲಿದೆ. ಆದಷ್ಟು ಋಣಾತ್ಮಕ ಯೋಚನೆ ಬಿಡುವುದು ಸೂಕ್ತ. ನಿಮ್ಮ ಕೆಲಸಗಳನ್ನು ವಿಶಾಲ ವ್ಯಾಪ್ತಿಯಲ್ಲಿ ವೃದ್ದಿಸಿಕೊಳ್ಳಿ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಧನಸ್ಸು ರಾಶಿ
ಮನೆಯ ನವೀಕರಣ ಚಿಂತನೆ. ಕಾರ್ಯಚಟುವಟಿಕೆಗಳು ಹಾಗೂ ಆಧುನಿಕ ತಂತ್ರಜ್ಞಾನವನ್ನು ಕೆಲಸದಲ್ಲಿ ಅಳವಡಿಸಿಕೊಳ್ಳ ಬೇಕಾಗಿದೆ. ಆರ್ಥಿಕ ವ್ಯವಹಾರವು ಉತ್ತಮ ರೂಪದಲ್ಲಿ ಸಾಗುವುದು. ಲೇವಾದೇವಿ ವ್ಯವಹಾರವನ್ನು ಆದಷ್ಟು ಜಾಗೃತೆಯಿಂದ ಮಾಡುವುದು ಒಳ್ಳೆಯದು. ಮಕ್ಕಳ ಸಂತೋಷ ಕ್ಷಣಗಳನ್ನು ಆಸ್ವಾದಿಸುವಿರಿ.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮಕರ ರಾಶಿ
ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ.
ಸಂಗಾತಿಯ ಬಗ್ಗೆ ನಿರ್ಲಕ್ಷದ ಧೋರಣೆಯನ್ನು ತೆಗೆದುಹಾಕುವುದು ಉತ್ತಮ. ಸಂಪೂರ್ಣ ಕಾರ್ಯ ಆಗುವವರೆಗೂ ನಿಮ್ಮ ಲಕ್ಷ್ಯ ಎಲ್ಲಿಯೂ ಹರಿ ಬಿಡಬೇಡಿ. ಕೆಲವು ಕೆಲಸದಲ್ಲಿ ಗೊಂದಲಗಳು ಮೂಡಲಿದೆ. ಕೆಲಸದಲ ಬಗ್ಗೆ ಪೂರ್ಣ ಜ್ಞಾನ ಪಡೆದು ಸಮಸ್ಯೆ ಇತ್ಯರ್ಥ ಮಾಡಿಕೊಳ್ಳುವುದು ಸೂಕ್ತ. ನಂಬಿಕಸ್ತ ರಿಂದ ನಿಮ್ಮ ಕೆಲಸಕ್ಕೆ ತೊಂದರೆ ಬರಬಹುದು.
ಜ್ಯೋತಿಷ್ಯರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಕುಂಭ ರಾಶಿ
ಅತ್ತೆ-ಸೊಸೆ ಮಧ್ಯೆ ಸದಾ ಕಿರಿಕಿರಿ.
ಲಾಭದ ವಿಷಯವಾಗಿ ಆದಷ್ಟು ಗೋಪ್ಯತೆ ಕಾಪಾಡಿಕೊಳ್ಳಿ. ಏಕಾಗ್ರತೆಯನ್ನು ರೂಡಿಸಿಕೊಂಡು ಯೋಜನೆಗಳಲ್ಲಿ ಪಾಲ್ಗೊಳ್ಳ ಬೇಕಾಗಿದೆ. ನಿಮ್ಮ ಪ್ರತಿಭಾಶಕ್ತಿಯು ಎಲ್ಲರ ಮುಂದೆ ಪ್ರದರ್ಶನ ಆಗಲಿದೆ. ಮಾನಸಿಕ ಕ್ಲೇಶಗಳು ನಿಮ್ಮ ಸಂತೋಷದ ಕ್ಷಣವನ್ನು ಹಾಳುಮಾಡಬಹುದು ಎಚ್ಚರ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮೀನ ರಾಶಿ
ಮನೋವೇದನೆ. ಆರೋಗ್ಯದಲ್ಲಿ ಏರುಪೇರು.
ಸಂಗಾತಿಯ ಪ್ರೀತಿಯ ಮಾತುಗಳಿಂದ ಕೆಲಸದ ಆಯಾಸ ಹಾಗೂ ಮಾನಸಿಕ ಕಷ್ಟಗಳನ್ನು ದೂರವಾಗಲಿದೆ. ಕೆಲವು ಹೂಡಿಕೆಗಳು ನಿಮಗೆ ಆರ್ಥಿಕ ನಷ್ಟ ಮಾಡಬಹುದು ಎಚ್ಚರ. ನೀವು ಅಂದುಕೊಂಡ ಕಾರ್ಯಗಳು ಇಂದು ವೈಯಕ್ತಿಕ ಸಮಸ್ಯೆಗಳಿಂದ ವಿಳಂಬವಾಗಬಹುದು. ಇನ್ನೊಬ್ಬರ ವ್ಯವಹಾರದಲ್ಲಿ ಮಧ್ಯಸ್ಥಿಕೆ ಅಥವಾ ಜಾಮೀನು ರೀತಿಯಾದಂತಹ ಕೆಲಸಕ್ಕೆ ಕೈಹಾಕುವುದು ಸರಿಯಲ್ಲ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ.
ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403