ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಶೋಭಾ ಕರಂದ್ಲಾಜೆ  ಬಗ್ಗೆ  ರವೀಂದ್ರ ಕಲಾಭವನದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ.

ಈ ಹಿಂದೆ ತಮ್ಮ ನಿವಾಸಕ್ಕೆ ಆಗಮಿಸಿದ್ದ ಶೋಭಾ ಅವರು ತಮ್ಮ ಹಿಂದೆ 23 ಶಾಸಕರಿದ್ದು, ಯಡಿಯೂರಪ್ಪ ಅವರಿಗೆ ಮಂತ್ರಿ ಸ್ಥಾನ ನೀಡಿ, ನನ್ನನ್ನು ಪರಿಷತ್ ಸದಸ್ಯೆಯನ್ನಾಗಿ ಮಾಡಿ ಎಂದು ಕೇಳಿಕೊಂಡಿದ್ದರು.  ಆಗ ನಾನು ತಾಳ್ಮೆ ಇರಬೇಕು ಎಂದು ಹೇಳಿದ್ದೆ ಎಂಬ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ ದೇವೇಗೌಡರು.!