ಬೆಂಗಳೂರು: ಸರ್ಕಾರಿ ನೌಕರರಿಗೆ ಸಂಕ್ರಾಂತಿ ಹಬ್ಬದಂದು ರಾಜ್ಯ ಸರ್ಕಾರ ವಿಶೇಷ ಗಿಫ್ಟ್ ನೀಡಲು ಮಂದಾಗಿದೆ. ಕೆಲವು ನಿರ್ದಿಷ್ಟ ಹುದ್ದೆಗಳಿಗೆ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆಯಂತೆ.!

ಪ್ರಮುಖವಾಗಿ ಅರಣ್ಯ ಇಲಾಖೆಯ ಕೆಲ ಹುದ್ದೆಗಳು, ಸಿಎಂ ಭದ್ರತಾ ಸಿಬ್ಬಂದಿ, ಪೊಲೀಸ್ ಇಲಾಖೆಯ ವಿಶೇಷ ವಿಭಾಗ ಸೇರಿದಂತೆ ವಿವಿಧ ನೌಕರರ ಭತ್ಯೆಯನ್ನು ಪರಿಷ್ಕರಣೆ ಮಾಡಲಾಗುತ್ತದೆಯಂತೆ.

6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಈ ಬದಲಾವಣೆ ಮಾಡಲಾಗಿದ್ದು, ಜ.1ರಿಂದ  ಜಾರಿಗೆ ಬರುತ್ತದೆ ಎಂಬುದು ಸುದ್ದಿ.!