ಬೆಂಗಳೂರು: ಸರ್ಕಾರಿ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಮೇಲಿದ್ದಾಗ, ಕೊರೋನಾದಿಂದ ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ ಸಾರಿಗೆ ಇಲಾಖೆಯಿಂದ 30 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಚಿವ ಲಕ್ಷ್ಮಣ ಸವದಿ ಘೋಷಿಸಿದ್ದಾರೆ.

ಇಂದಿನಿಂದ ಸಾರಿಗೆ ಸಂಸ್ಥೆ ಬಸ್ ಗಳು ರಸ್ತೆಗಿಳಿಯಲಿವೆ. ಅದರ ಬೆನ್ನೆಲ್ಲೆ ಇಂತಹದ್ದೊಂದು ಹೇಳಿಕೆಯಿಂದ  ಕಾರ್ಯ ನಿರ್ವಾಹಕರಿಗೆ ನಮ್ಮದಿ ಸಿಗಬಹುದೇನು.?