ಬೆಂಗಳೂರು: ರಾಜ್ಯಾದ್ಯಂತ ಜುಲೈ 30 ಮತ್ತು 31 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ವಿದ್ಯಾರ್ಥಿಗಳಿಗೂ ಸಹ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಂಬುಲೇನ್ಸ್ ವ್ಯವಸ್ಥೇ ಮಾಡಲಾದೆ. ಜುಲೈ 30 ರಂದು ಬೆಳಿಗ್ಗೆ 10.30 ರಿಂದ 11.50 ವರೆಗೆ ಜೀವಶಾಸ್ತ್ರ, ಮದ್ಯಾಹ್ನ 2.30 ರಿಂದ 3.50 ವರೆಗೆ ಗಣಿತಶಾಸ್ತ್ರ ಪರೀಕ್ಷಡ ನಡೆಯಲಿದೆ.

ಜುಲೈ 31 ರಂದು ಬೆಳಿಗ್ಗೆ 10.30 ರಿಂದ 11.50 ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ವರೆಗೆ ರಸಾಯನಶಾಸ್ತ್ರ ವಿಷಯ ಪರೀಕ್ಷೆಗಳು ನಡೆಯಲಿವೆ.