ಬೆಂಗಳೂರು : ಲಾಕ್ ಡೌನ್ ನಿಂದ ಮುಂದೂಡಲ್ಪಟ್ಟಿದ್ದ ಸಿಇಟಿ ಪರೀಕ್ಷಾ ದಿನಾಂಕ ಪ್ರಕಟವಾಗಿದ್ದು, ಜುಲೈ 30 ಮತ್ತು ಜುಲೈ 31ಕ್ಕೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ..

30/7/2020 ಗುರುವಾರ ಬೆಳಗ್ಗೆ 10.30ರಿಂದ 11.50 ಜೀವಶಾಸ್ತ್ರ (60 ಅಂಕ), ಮಧ್ಯಾಹ್ನ 2.30ರಿಂದ 3.50ರ ತನಕ ಗಣಿತ (60 ಅಂಕ).

31/7/2020 ಶುಕ್ರವಾರ ಬೆಳಗ್ಗೆ 10.30ರಿಂದ 11.50 ತನಕ ಭೌತಶಾಸ್ತ್ರ (60 ಅಂಕ), ಮಧ್ಯಾಹ್ನ 2.30ರಿಂದ 3.50ರ ತನಕ ರಸಾಯನ ಶಾಸ್ತ್ರ (60 ಅಂಕಗಳು)

1/8/2020 ಶನಿವಾರ ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ತನಕ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ (50 ಅಂಕಗಳು)