ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿದ ರಾಹುಲ್ ಗಾಂಧಿ.!

ತುಮಕೂರು: ಅಮಿತ್ ಶಾ ಬಂದು ಸಿದ್ದಗಂಗಾ ಶ್ರೀಗಳ ಭೇಟಿ ಮಾಡಿ ಆಶೀರ್ವಾದವನ್ನು ಪಡೆದ ನಂತರ ಈಗ ರಾಹುಲ್ ಗಾಂಧಿಯವರ ಭೇಟಿ..!

ಸಿದ್ಧಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಇದೇ ವೇಳೆ ಸಿದ್ದಗಂಗಾ ಶ್ರೀಗಳು ಹಾಗೂ ಕಿರಿಯ ಶ್ರೀಗಳು ರಾಹುಲ್ ಗಾಂಧಿಯವರಿಗೆ ನೆನಪಿನ ಕಾಣಿಕೆ ನೀಡಿ ಆಶೀರ್ವಾದವನ್ನು ಮಾಡಿದರು.

ರೆ. ಮೊನ್ನೆ 111ನೇ ಜನ್ಮದಿನ ಆಚರಿಸಿದ ಹಿನ್ನಲೆಯಲ್ಲಿ ಶ್ರೀಗಳ ಆಶೀರ್ವಾದ ಪಡೆದುಕೊಳ್ಳುವ ಸಲುವಾಗಿ ರಾಹುಲ್ ಗಾಂಧಿ ಆಗಮಿಸಿದ್ದರು