ಬಾದಾಮಿ: ಮುಖ್ಯ ಮಂತ್ರಿ ಸಿದ್ದರಾಮಯ್ಯರು ಇಂದು ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದರು. ಮುಖ್ಯ ಮಂತ್ರಿ ಸಿದ್ದರಾಮಯ್ಯ ರನ್ನು ನೋಡಲು ಸಿದ್ದರಾಮಯ್ಯರಿಗೆ ಶಕ್ತಿ ತುಂಬಲು ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು.

ನರೇಂದ್ರ ಮೋದಿ, ದೇವೇಗೌಡರು, ಕುಮಾರ ಸ್ವಾಮಿ,. ಬಹಳ  ಮಂದಿ ಎರಡುಕಡೆ ಸ್ಪರ್ಧಿಸಿದ್ದಾರೆ. ಆಗಾಗಿ ನನಗೆ ಯಾವುದೇ ಭಯವಿಲ್ಲ. ಈಭಾಗದ ಜನರು ನನ್ನು ಕರೆದಿದ್ದರು ಹಾಗಾಗಿ ನಾನು ಈ ಕ್ಷೇತ್ರದಿಂದ ಸ್ಪರ್ಧಿಸಿದ್ದೇನೆ ಎಂದು ಹೇಳಿದರು

ಇದೇ  ವೇಳೆ ಸಿ.ಎಂ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪುರ, ವಿಧಾನಪರಿಷತ್ ಸದ್ಯಸ ಸಿ.ಎಂ ಇಬ್ರಾಹಿಂ ಸೇರಿದಂತೆ ಒಟ್ಟು ಐದು ಮಂದಿ ಹಿರಿಯ ಕಾಂಗ್ರೆಸ್ ಬಿಜೆಪಿ ನಾಯಕರು ಹಾಜರಿದ್ದರು.