ಬೀದರ್:ಸಿದ್ದರಾಮಯ್ಯಮನಸ್ಸುಮಾಡಿದ್ರೆಎರಡುನಿಮಿಷಸರ್ಕಾರಇರಲ್ಲಅಂತ ಹೇಳಿದ್ದು ಬಸವಕಲ್ಯಾಣ ಕಾಂಗ್ರೆ ಶಾಸಕ ಬಿ. ನಾರಾಯಣ.

ಮಾಜಿ ಸಚಿವ ಈಶ್ವರ್ ಖಂಡ್ರೆ ಸುದ್ದಿಗೋಷ್ಠಿ ಆಯೋಜಿಸದ್ದ ಸಂದರ್ಭದಲ್ಲಿ ಹೇಳಿದ ಅವರು.  ಸಿದ್ದರಾಮಯ್ಯಗೆ ಯಾರು ಅಗೌರವ ತೋರುತ್ತಾರೆ? ಯಾರು ಕಡೆಗಣನೆ ಮಾಡುತ್ತಾರೆ? ಅವರು ಪಕ್ಷದಿಂದಲೇ ಹೋಗುತ್ತಾರೆ. ಸಿದ್ದರಾಮಯ್ಯ ಕೂದಲಿಗೂ ಧಕ್ಕೆ ತರಲು ನಾವು ಬಿಡಲ್ಲ ಅಂತ ಹೇಳಿದರು.

ಇದೇ ವೇಳೆ ಅವರು ಸಿದ್ದರಾಮಯ್ಯ ಅವರನ್ನು ಯಾರೂ ಮೂಲೆಗುಂಪು ಮಾಡಿಲ್ಲ ಮೈತ್ರಿ ಸರ್ಕಾರದ ಸಮಿತಿಯ ಅಧ್ಯಕ್ಷರಾಗಿದ್ದಾರೆ ಅಂತ ಹೇಳಿ ಸಿದ್ದರಾಮಯ್ಯನವರ ಬಗ್ಗೆ ತಮಗೆ ಇರುವ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.