ನವದೆಹಲಿ; ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದೆ. ಸಿಬಿಎಸ್‌ಇ ಪಿಯುಸಿ ಫಲಿತಾಂಶ ಪ್ರಕಟಿಸಿದ ಬೆನ್ನಲ್ಲೇ ಇಂದು 10ನೇ ತರಗತಿ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಶೇ. 91.46ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಿಬಿಎಸ್‌ಇ ಪ್ರಕಟಿಸಿದೆ. ಫಲಿತಾಂಶ ನೋಡಲು cbseresults.nic.in ಅಥವಾ cbse.nic.in ವೆಬ್ ಸೈಟ್ ಗೆ ಸಂಪರ್ಕಿಸಿ ಫಲಿತಾಂಶ ಪಡೆಯಬಹುದಾಗಿದೆ.!