ನವದೆಹಲಿ; ಈಗಾಗಲೇ ಮುಗಿದಿರುವ ಪರೀಕ್ಷೆಗಳಲ್ಲಿನ ಅಂಕ ಮತ್ತು ಇಂಟರ್ನಲ್ ಅಸ್ಸೆಸ್ಸ್ ಮೆಂಟ್ ಅಂಕಗಳ ಆಧಾರದ ಮೇಲೆ ಫಲಿತಾಂಶ ಲೆಕ್ಕಹಾಕಲಾಗುತ್ತದೆ.

ಆದರೆ ಪರೀಕ್ಷೆಗಳನ್ನು ತೆಗೆದುಕೊಂಡಿದ್ದರೆ ಉತ್ತಮ ರೀತಿಯಲ್ಲಿ ಬರೆಯಬಹುದಿತ್ತು ಎಂದು ಭಾವಿಸುವ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ತೆಗೆದುಕೊಳ್ಳಬಹುದು ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿ ತಪ್ಪಾಗಿದೆ.
ಆದರೆ ಸಿಬಿಎಸ್‌ಇ 10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸ್ಪಷ್ಟಪಡಿಸಿದೆ.