ಬೆಂಗಳೂರು: ಮೇ 7 ರಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶವನ್ನು ಬೆಳಿಗ್ಗೆ 11 ಗಂಟೆಗೆ ವೆಬ್ ನಲ್ಲಿ ಪ್ರಕಟಿಸಲಾಗಿತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಾಗೇಯೇ ಮೇ 8 ರಂದು ಎಲ್ಲಾ ಶಾಲೆಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಆನ್ ಲೈನ್ ನಲ್ಲಿ ನೋಡಬಹುದಾದ ವೆಬ್ karresults.nic.in ಮತ್ತು kseeb.kar.nis.in

ರಾಜ್ಯದ ಒಟ್ಟು 33 ವಿಷಯಗಳಲ್ಲಿ 2,812 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 8.54 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೊಂದಾಯಿಸಿದ್ದರು. ಇದರಲ್ಲಿ ಹಳೇ ವಿದ್ಯಾರ್ಥಿಗಳು 70,235 ಆದರೆ  23, 199 ಖಾಸಗಿ ವಿದ್ಯಾರ್ಥಿಗಳು 51 ವಿದ್ಯಾರ್ಥಿಗಳು ಡಿಬಾರ್ ಆಗಿದ್ದರು.