ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಬೆಳಿಗ್ಗೆಯಿಂದಲೇ ಗಣ್ಯರು ತಮ್ಮ ಮತವನ್ನು ಚಲಾಯಿಸಿದರು. ಮುರುಘಾ ಮಠದ ಶಿವಮೂರ್ತಿ ಶರಣರು, ಸಿರಿಗೆರೆ ಮಠ ದ ಡಾ. ಸ್ವಾಮೀಜಿಯವರು ತಮ್ಮ ಮತವನ್ನು ಚಲಾಯಿಸಿದರು.

ಜೊತೆಗೆ ಡಾ.ಶ್ರೀ ಶಾಂತವೀರ ಮಹಾ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ,   ಶ್ರೀ ಬಸವ ನಾಗಿದೇವ ಸ್ವಾಮೀಜಿ,  ಶ್ರೀ ಬಸವ ಮಾಚಿದೇವ ಮಹಾ ಸ್ವಾಮೀಜಿ, ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಸೇವಲಾಲ್ ಸ್ವಾಮೀಜಿ, ಶ್ರೀ ತಿಪ್ಪೇರುದ್ರ ಸ್ವಾಮಿಜಿ ಮಾತದಾನ ಮಾಡಿದರು