ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಹಂಪಿಯಲ್ಲಿ ಭೂಮಿ ಕಂಪಿಸಿರುವ ಘಟನೆ ಇಂದು ಬೆಳಗ್ಗೆ ನಡೆದಿದ್ದು, ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆ ದಾಖಲಾಗಿದೆ ಎಂದು ವರದಿಯಾಗಿದೆ.

ಇಂದು ಬೆಳಗ್ಗೆ 6.55 ಸುಮಾರಿಗೆ ಬಳ್ಳಾರಿ ಜಿಲ್ಲೆಯ ಹಂಪಿಯಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆ ದಾಖಲಾಗಿದೆ ಎಂದು ವರದಿಯಾಗಿದೆ.

ಇನ್ನು ಜಾರ್ಖಂಡ್ ನ ಜಮ್ ಶೆಟ್ ಪುರದಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.7 ರಷ್ಟು ತೀವ್ರತೆ ದಾಖಲಾಗಿದೆ.