ಹಾವೇರಿ:  ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 168 ಹುದ್ದೆಗಳು ಖಾಲಿ ಇದ್ದು, ಅರ್ಹ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕಡೆ ದಿನಾಂಕ 14-09-2020 ಆಗಿದ್ದು, ಹೆಚ್ಚಿನ ಮಾಹಿತಿಗೆ https://anganwadirecruit.kar.nic.in/ಗೆ ಸಂಪರ್ಕಿಸಬಹುದು.