ಧಾರವಾಡ : ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ಅವರ ಪತ್ನಿ, ಲೇಖಕಿ ಹಾಗೂ ಕಥೆಕಾರ್ತಿ ಶಾಂತಾದೇವಿ ಕಣವಿ (88) ಅವರು  ನಿಧನಾರಾಗಿದ್ದಾರೆ.

ಶಾಂತಾದೇವಿ ಕಣವಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಎಲ್ ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ