ಬೆಂಗಳೂರು: ಹಿಂದುಸ್ತಾನ್ ಏರೋನಾಟಿಕ್ಸ್‌ ಲಿಮಿಟೆಡ್ (ಹೆಚ್‌ಎಎಲ್‌), ಐಟಿಐ ಟ್ರೇಡ್‌, ಟೆಕ್ನೀಷಿಯನ್ ಹಾಗೂ ಎಂಜಿನಿಯರಿಂಗ್‌ ವಿಭಾಗದ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ‌ ಹೊರಡಿಸಿದೆ.

ಒಟ್ಟು 2000 ಖಾಲಿ ಇದ್ದು, ಅಭ್ಯರ್ಥಿಗಳು ಡಿಪ್ಲೊಮಾ, ಎಂಜಿನಿಯರಿಂಗ್ ಪದವಿಗಳನ್ನು ಅಗತ್ಯ ವಿಭಾಗಗಳಲ್ಲಿ ಖಾಲಿ ಹುದ್ದೆಗಳಿಗನುಗುಣವಾಗಿ ಪಾಸ್ ಮಾಡಿರಬೇಕು. ಅರ್ಜಿ ಸಲ್ಲಿಸಲು ಕಡೆ ದಿನಾಂಕ 05-09-2020 ಆಗಿದೆ.