ಬೆಂಗಳೂರು: ಇನ್ನು ಮಂದು ಹಣ್ಣು ಮಕ್ಕಳ ಶಿಕ್ಷಣದ ಖರ್ಚು ನ್ನುಸರಕಾರ ವಹಿಸಿಕೊಳ್ಳು ಮುಂದಾಗಿದೆಯಂತೆ. ಆರ್.ಟಿ.ಇ ಕಾಯ್ದೆಯ ನಿಯಮಗಳಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸಿಎಂ ಕುಮಾರಸ್ವಾಮಿ ಈ ನಿರ್ಣಯ ತೆಗೆದುಕೊಂಡಿದ್ದು ಕೇರಳ ಮಾದರಿಯಲ್ಲಿ ಶಿಕ್ಷಣ ನಿಯಮ ತರಲು ನಿರ್ಧರಿಸಲಾಗಿದೆ.

ಇದರ ಜೊತೆಗೆ ಪಿಯುಸಿ, ಪದವಿ-ಸ್ನಾತಕೋತ್ತರ ಪದವಿವರೆಗೆ ಹೆಣ್ಣು ಮಕ್ಕಳ ಶಿಕ್ಷಣದ ಸಂಪೂರ್ಣ ಖರ್ಚನ್ನು ಸರ್ಕಾರ ವಹಿಸಲಿದೆ. ಅಳಿವಿನ ಅಂಚಿನಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂಬುದು ಸುದ್ದಿ.